BREAKING NEWS ಅಪ್ಸರಕೊಂಡದಲ್ಲಿ ಗುಡ್ಡ ಕುಸಿಯೋ ಭೀತಿ.! 60 ಕ್ಕೂ ಹೆಚ್ಚು ಕುಟುಂಬಗಳು ಕಾಳಜಿ ಕೇಂದ್ರಕ್ಕೆ ಶಿಫ್ಟ್.!

ಹೊನ್ನಾವರ : ತಾಲೂಕಿನ ಕೆಳಗಿನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಪ್ಸರಕೊಂಡದಲ್ಲಿ ಗುಡ್ಡ ಕುಸಿತದ ಭೀತಿ ಎದುರಾಗಿದ್ದು ಸ್ಥಳೀಯ ನಿವಾಸಿಗಳು ಮನೆ ಬಿಟ್ಟು…

ಆಗಸ್ಟ್ 8 ಸೋಮವಾರದಂದು ಹೊನ್ನಾವರದ ಕೆಲ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ.!

ಹೊನ್ನಾವರ: ಆಗಸ್ಟ್ 8 ರಂದು ಸೋಮವಾರ ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ಕಾಸರಕೋಡ ಶಾಖೆಯ ಕೆಳಗಿನೂರು, ಬಳ್ಕೂರು, ಟೊಂಕಾ,…

ವೋಟರ್ ಕಾರ್ಡ್ ಗಳಿಗೆ ಆಧಾರ್ ಲಿಂಕ್ ಕಡ್ಡಾಯ.!

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಒಟ್ಟೂ 3503 ಮತದಾರರ ಗುರುತಿನ ಚೀಟಿಗಳಿಗೆ ಆಧಾರ್‌ಕಾರ್ಡ ಲಿಂಕ್‌ಮಾಡಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಿಗೆ ವರದಿ ನೀಡಿದ…

‘ಹರ್ ಘರ್ ತಿರಂಗಾ’ ಅಭಿಯಾನಕ್ಕೆ ಸಿದ್ಧಗೊಳ್ಳುತ್ತಿರುವ ರಾಷ್ಟ್ರಧ್ವಜಗಳು

ಕಾರವಾರ: ಸ್ವಾತಂತ್ರ‍್ಯದ ಅಮೃತ ಮಹೋತ್ಸವಕ್ಕೆ ಉತ್ತರ ಕನ್ನಡ ಜಿಲ್ಲೆಯ ಸಂಜೀವಿನಿ ಸ್ವ-ಸಹಾಯ ಗುಂಪಿನ ಮಹಿಳೆಯರು ಜಿಲ್ಲೆಯ ಪ್ರತಿ ಮನೆ, ಮನೆಗಳಲ್ಲಿ ರಾಷ್ಟ್ರಧ್ವಜವನ್ನು…

ಅಪರೂಪದ ‘ಗ್ರೀನ್ ಸೀ’ ಕಡಲಾಮೆ ಕಳೇಬರ ಪತ್ತೆ.!

ಕಾರವಾರ: ತಾಲೂಕಿನ ದೇವಭಾಗ ಕಡಲತೀರದಲ್ಲಿ ಅಪರೂಪದ ಗ್ರೀನ್ ಸೀ ಪ್ರಜಾತಿಯ ಕಡಲಾಮೆಯೊಂದರ ಕಳೇಬರ ಶನಿವಾರ ಪತ್ತೆಯಾಗಿದೆ. ಸ್ಥಳೀಯ ಮೀನುಗಾರರು ಈ ಕಡಲಾಮೆಯ…

ವಿವಾಹ ವಿಚ್ಛೇದನ ವಿಷಯಕ್ಕೆ ಮನನೊಂದು ವ್ಯಕ್ತಿ ನೇಣಿಗೆ ಶರಣು.!

ಬನವಾಸಿ: ವ್ಯಕ್ತಿಯೊಬ್ಬ ಮನನೊಂದು ನೇಣಿಗೆ ಶರಣಾದ ಘಟನೆ ಬನವಾಸಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ಸಂಜೆ ನಡೆದಿದೆ. ಇಲ್ಲಿನ ಸಂತೆಪೇಟೆ ನಿವಾಸಿ…

14ನೇ ಉಪರಾಷ್ಟ್ರಪತಿಯಾಗಿ ಎನ್‌ಡಿಎ ಅಭ್ಯರ್ಥಿ ಜಗದೀಪ್‌ ಧನಕರ್ ಆಯ್ಕೆ

ನವದೆಹಲಿ: ಇಂದು ನಡೆದ ಚುನಾವಣೆಯಲ್ಲಿ ಭಾರತದ 14ನೇ ಉಪರಾಷ್ಟ್ರಪತಿಯಾಗಿ ಎನ್‌ಡಿಎ ಅಭ್ಯರ್ಥಿ ಜಗದೀಪ್‌ ಧನಕರ್ ಆಯ್ಕೆಯಾಗಿದ್ದಾರೆ. ಪ್ರತಿಪಕ್ಷಗಳ ಅಭ್ಯರ್ಥಿಯಾಗಿದ್ದ ಮಾರ್ಗರೇಟ್‌ ಆಳ್ವ…

ಮಹಿಳಾ ಕ್ರಿಕೆಟ್ ನಲ್ಲಿ ಫೈನಲ್ ಪ್ರವೇಶಿಸಿದ ಭಾರತ

ಬರ್ಮಿಂಗ್‌ಹ್ಯಾಮ್‌: ಕಾಮನ್ ವೆಲ್ತ್ ಗೇಮ್ಸ್ ಕ್ರೀಡಾಕೂಟದ ಮಹಿಳಾ ಕ್ರಿಕೆಟ್ ನಲ್ಲಿ ಭಾರತ ವನಿತೆಯರು ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವನಿತೆಯರನ್ನು ಸೋಲಿಸುವುದರ ಮೂಲಕ…

ಗಂಗಾಧರ ಕೊಳಗಿಯವರ ‘ಮಾಸದ ನೆನಪು’ ಕೃತಿ ಬಿಡುಗಡೆ

ಸಿದ್ದಾಪುರ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸಿದ್ದಾಪುರದ ಬಾಲಭವನದಲ್ಲಿ ಪತ್ರಕರ್ತ ಗಂಗಾಧರ ಕೊಳಗಿಯವರ ಮಾಸದ ನೆನಪು ಕೃತಿ ಬಿಡುಗಡೆ ಸಮಾರಂಭ…

ಪ.ಪಂ ಪೌರಕಾರ್ಮಿಕ ನೇಣಿಗೆ ಶರಣು.!

ಮುಂಡಗೋಡ: ಪಟ್ಟಣ ಪಂಚಾಯತ ಪೌರ ಕಾರ್ಮಿಕನೊಬ್ಬ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಟ್ಟಣದ ಗಾಂಧಿನಗರದಲ್ಲಿ ಶನಿವಾರ ಜರುಗಿದೆ. ಪಟ್ಟಣದ…