ಝೊಮೆಟೋದಿಂದ ಆಜಾದೀಕಾ ಅಮೃತ್ ಮಹೋತ್ಸವ ಪ್ರಯುಕ್ತ ಬೈಕ್ ರ‍್ಯಾಲಿ.!

ಕಾರವಾರ: ಆಜಾದೀಕಾ ಅಮೃತ್ ಮಹೋತ್ಸವ್ ಹಿನ್ನಲೆಯಲ್ಲಿ ಜಿಲ್ಲೆಯ ಕಾರವಾರದಲ್ಲಿ ಝೊಮೆಟೋ ಆಹಾರ ಪೂರೈಕೆ ಯುವಕರಿಂದ ನಗರದಲ್ಲಿ ರಾಷ್ಟ್ರದ್ವಜ ಹಿಡಿದು ಬೈಕ್ ರ‍್ಯಾಲಿ…

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ

ಸಿದ್ದಾಪುರ: ಪಟ್ಟಣದ ಶ್ರೀ ವಿನಾಯಕ ಸೌಹಾರ್ದ ಕ್ರೆಡಿಟ್ ಕೊ ಆಪರೇಟಿವ್ ಲೀ. ಆಡಳಿತ ಮಂಡಳಿ ವತಿಯಿಂದ ಪಟ್ಟಣದ ಬಾಲಭವನದಲ್ಲಿ ಶನಿವಾರ ಪ್ರತಿಭಾವಂತ…

ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ ಗೇರುಸೊಪ್ಪದ ಬಂಗಾರ ಕುಸುಮ ಫಾಲ್ಸ್.!

ಹೊನ್ನಾವರ: ಪಶ್ಚಿಮ ಘಟ್ಟದಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಇದರಿಂದ ಜಲಪಾತಗಳಿಗೆ ಮತ್ತೆ ಜೀವ ಕಳೆ ಬಂದಿದೆ. ಹೌದು.! ತಾಲೂಕಿನ ಗೇರುಸೊಪ್ಪ-ಜೋಗ ಹೆದ್ದಾರಿಯ…

ನಾಮಧಾರಿ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಭಟ್ಕಳ: ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಸಂಸ್ಕಾರವನ್ನು ಉಳಿಸಿ, ಬೆಳೆಸಿಕೊಳ್ಳುವುದರಲ್ಲಿ ಪ್ರಯತ್ನಿಸಬೇಕು ಎಂದು ಶಾಸಕ ಸುನೀಲ್ ನಾಯ್ಕ ಹೇಳಿದರು. ನಗರದ ನಾಮಧಾರಿ ಸಭಾಭವನದಲ್ಲಿ ನಡೆದ…

ಮೊದಲ ಬಾರಿ ದೇಶವನ್ನು ಉದ್ದೇಶಿಸಿ ಸ್ವಾತಂತ್ರ‍್ಯೋತ್ಸವ ಭಾಷಣ ಮಾಡಲಿರುವ ದ್ರೌಪದಿ ಮುರ್ಮು

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು 75 ನೇ ಸ್ವಾತಂತ್ರ‍್ಯ ದಿನಾಚರಣೆ ಅಂಗವಾಗಿ ಭಾನುವಾರ ರಾಷ್ಟ್ರವನ್ನುದ್ದೇಶಿಸಿ ತಮ್ಮ ಮೊದಲ ಭಾಷಣ ಮಾಡಲಿದ್ದಾರೆ ಎಂದು…

ಷೇರು ಮಾರುಕಟ್ಟೆಯ ‘ಬಿಗ್‌ಬುಲ್’ ರಾಕೇಶ್ ಜುಂಜುನ್ವಾಲಾ ನಿಧನ

ಮುಂಬೈ: ದಲಾಲ್ ಸ್ಟ್ರೀಟ್ ಷೇರು ಮಾರುಕಟ್ಟೆಯ ಖ್ಯಾತ ಉದ್ಯಮಿ ರಾಕೇಶ್ ಜುಂಜುನ್ವಾಲಾ ಹೃದಯಘಾತದಿಂದ ನಿಧನರಾಗಿದ್ದಾರೆ. ಇಂದು ಬೆಳಗ್ಗೆ 6:30ಕ್ಕೆ ಮುಂಬೈನ ಬ್ರೀಚ್…

682 ಪ್ರಕರಣಗಳು ಲೋಕ ಅದಾಲತ್ ನಲ್ಲಿ ಇತ್ಯರ್ಥ

ಸಿದ್ದಾಪುರ: ನ್ಯಾಯಾಲಯದಲ್ಲಿ ಶನಿವಾರ ನಡೆದ ಲೋಕ ಅದಾಲತ್ ನಲ್ಲಿ 682 ಪ್ರಕರಣಗಳು ಇತ್ಯರ್ಥವಾಗಿವೆ.ಶನಿವಾರ ನಡೆದ ಅದಾಲತನಲ್ಲಿ 31 ಸಿವಿಲ್ 651 ಕ್ರಿಮಿನಲ್…

ಲೋಕ ಅದಾಲತ್ ನಲ್ಲಿ ರಾಜಿ ಮೂಲಕ ಇತ್ಯರ್ಥಗೊಂಡ 273 ಪ್ರಕರಣಗಳು.!

ಹೊನ್ನಾವರ: ನ್ಯಾಯಾಲಯದ ಸಂಕೀರ್ಣದಲ್ಲಿ ಶನಿವಾರ ನಡೆದ ಲೋಕ ಅದಾಲತ್‍ನಲ್ಲಿ ಒಟ್ಟೂ 273 ಪ್ರಕರಣಗಳು ರಾಜಿ ಮೂಲಕ ಇತ್ಯರ್ಥಗೊಂಡವು. ಸಿವಿಲ್ ಜಡ್ಜ ಹಿರಿಯ…

ಗರಿಷ್ಠ ಮಟ್ಟ ತಲುಪುತ್ತಿರುವ ಲಿಂಗನಮಕ್ಕಿ ಜಲಾಶಯ: 3 ನೇ ಮುನ್ನೆಚ್ಚರಿಕೆ ನೀಡಿದ ಕೆಪಿಸಿಎಲ್

ಹೊನ್ನಾವರ : ಶರಾವತಿ ಯೋಜನೆಯ ಲಿಂಗನಮಕ್ಕಿ ಜಲಾಶಯನ ಪ್ರದೇಶದಲ್ಲಿ ಸತತವಾಗಿ ಮಳೆ ಬೀಳುತ್ತಿರುವುದರಿಂದ ಲಿಂಗನಮಕ್ಕಿ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರು ಹರಿದು…

ತ್ರಿವರ್ಣ ಧ್ವಜ ಹಿಡಿದು ಸಂಭ್ರಮಿಸಿದ 80 ವರ್ಷದ ಅಜ್ಜಿ.!

ಕುಮಟಾ: ಭಾರತ ಸ್ವಾತಂತ್ರ್ಯ ಪಡೆದ ಅಮೃತ ಮಹೋತ್ಸವದ ಸಂಭ್ರಮವನ್ನು ಕುಮಟಾ ನಗರದ ಹೆರವಟ್ಟದ 80 ವರ್ಷದ ಮಾತೆಯೋರ್ವರು ಭಾರತದ ತ್ರಿವರ್ಣ ಧ್ವಜವನ್ನು…