ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲು ಸಿಎಂ ಭರವಸೆ.! ಜಿಲ್ಲೆಗೇ ಬಂದು ಘೋಷಣೆ ಮಾಡಲಿದ್ದಾರೆ ಬೊಮ್ಮಾಯಿ.! ಶಾಸಕಿ ರೂಪಾಲಿ ನಾಯ್ಕ್ ಹೇಳಿಕೆ

ಕಾರವಾರ: ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣದ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಗಮನಕ್ಕೆ ತಂದಿದ್ದು, ಅವರು ಆಸ್ಪತ್ರೆ ನಿರ್ಮಾಣದ…

ಜೇನುತುಪ್ಪವೆಂದು ತಿಳಿದು ಕಳೆನಾಶಕ ಸೇವಿಸಿದ ಬಾಲಕ.!

ಮುಂಡಗೋಡ: ಜೇನುತುಪ್ಪದ ಬಾಟಲಿ ಎಂದು ತಿಳಿದು, ಬಾಲಕನೊಬ್ಬ ಕಳೆನಾಶಕ ಸೇವಿಸಿದ ಘಟನೆ ತಾಲೂಕಿನ ಚಿಟಗೇರಿ ಗ್ರಾಮದಲ್ಲಿ ಶನಿವಾರ ರಾತ್ರಿ ಸಂಭವಿಸಿದೆ. ವಿಠಲ…

ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು ನಾಳೆ ಅಧಿಕಾರ ಸ್ವೀಕಾರ

ನವದೆಹಲಿ: 15 ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ದ್ರೌಪದಿ ಮುರ್ಮು ಅವರ ಅಧಿಕಾರ ಸ್ವೀಕಾರ ಸಮಾರಂಭ ಜು.25 ರಂದು ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ…

ಇಂದು ಸಿಎಂ ಬೊಮ್ಮಾಯಿ ದೆಹಲಿ ಪ್ರವಾಸ

ಬೆಂಗಳೂರು: ನಾಳೆ ನಡೆಯಲಿರುವ ನೂತನ ರಾಷ್ಟ್ರಪತಿಗಳ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ಹಿನ್ನೆಲೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ದೆಹಲಿಗೆ ತೆರಳಿದ್ದಾರೆ. ಸಿಎಂ…

ಚಿನ್ನಾಪುರ ಶಾಲೆಯಲ್ಲಿ ವನಮಹೋತ್ಸವ ಆಚರಣೆ

ಯಲ್ಲಾಪುರ: ತಾಲೂಕಿನ ಚಿನ್ನಾಪುರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ನಿವೃತ್ತ ವನಪಾಲಕ ನಾಗೇಶ ನಾಯಕ ಶಾಲಾ ಆವಾರದಲ್ಲಿ ಹಣ್ಣಿನ…

ರಾಷ್ಟ್ರ ರಾಜಧಾನಿಗೂ ಕಾಲಿಟ್ಟ ಮಂಕಿಪಾಕ್ಸ್.! ದೇಶದಲ್ಲಿ ಒಟ್ಟು 4 ಮಂಕಿಪಾಕ್ಸ್ ಪ್ರಕರಣ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿದೆ. ನಗರದ ಮೌಲಾನಾ ಆಜಾದ್ ವೈದ್ಯಕೀಯ ಕಾಲೇಜಿನಲ್ಲಿ ದಾಖಲಾದ ರೋಗಿಯಲ್ಲಿ ಲಕ್ಷಣ…

ಹತ್ರಾಸ್‌ನಲ್ಲಿ ಯಾತ್ರಿಕರ ಸಾವು ಪ್ರಕರಣ: ಕರ್ತವ್ಯ ಲೋಪ ಹಿನ್ನೆಲೆ ಎಸ್ ಪಿ ವರ್ಗಾವಣೆ.!

ಉತ್ತರ ಪ್ರದೇಶ: ಯುಪಿಯ ಹತ್ರಾಸ್‌ನಲ್ಲಿ ಕನ್ವರ್ ಆರು ಮಂದಿ ಯಾತ್ರಿಕರು ಸಾವನ್ನಪ್ಪಿದ ಪ್ರರಕಣಕ್ಕೆ ಸಂಬಂಧಪಟ್ಟಂತೆ ಹತ್ರಾಸ್ ಪೊಲೀಸ್ ವರಿಷ್ಠಾಧಿಕಾರಿಯನ್ನು ಕರ್ತವ್ಯ ಲೋಪ…

ದೆಹಲಿಯ ಮುಸ್ತಫಾಬಾದ್‌ನಲ್ಲಿ ಮೂರಂತಸ್ತಿನ ಕಟ್ಟಡ ಕುಸಿತ: ಓರ್ವ ಸಾವು

ನವದೆಹಲಿ: ಈಶಾನ್ಯ ದೆಹಲಿಯ ಮುಸ್ತಫಾಬಾದ್‌ನಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದು ಬೆಳ್ಳಂಬೆಳಗ್ಗೆ ದುರಂತ ಸಂಭವಿಸಿದೆ. ಅವಘಡದಲ್ಲಿ ಓರ್ವ ಸಾವನ್ನಪ್ಪಿದ್ದು 3 ಜನ…

ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ: ಮೂವರು ಪೊಲೀಸರ ದುರ್ಮರಣ

ಆಂಧ್ರ ಪ್ರದೇಶ: ಬೆಳ್ಳಂಬೆಳಗ್ಗೆ ಚಿತ್ತೂರಿನ ಸಮೀಪ ಭೀಕರ ರಸ್ತೆ ದುರಂತ ಸಂಭವಿಸಿದೆ. ಅಪಘಾತದಲ್ಲಿ ಬೆಂಗಳೂರಿನ ಮೂವರು ಪೊಲೀಸರು ಸಾವನ್ನಪ್ಪಿದ್ದಾರೆ. ಪೊಲೀಸರು ಕರ್ತವ್ಯದ…

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಗೆದ್ದ ನೀರಜ್: ಅಭಿನಂದಿಸಿದ ಪ್ರಧಾನಿ

ನವದೆಹಲಿ: ನೀರಜ್ ಚೋಪ್ರಾ ತಮ್ಮ ಯಶಸ್ಸಿನ ಓಟ ಮುಂದುವರಿಸಿದ್ದು, ಭಾನುವಾರ ನಡೆದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನ ಪುರುಷರ ಜಾವಲಿನ್ ಥ್ರೋ ಫೈನಲ್…