ಗಾಳಿಯ ರಭಸಕ್ಕೆ ಮುರಿದುಬಿದ್ದ ಮೇಲ್ಛಾವಣಿ.!

ಭಟ್ಕಳ: ಭಾರೀ ಗಾಳಿ ಮಳೆಗೆ ತಾಲೂಕಿನ ಮಾವಳ್ಳಿ-1 ಗ್ರಾಮ ಪಂಚಾಯತ್ ವ್ಯಾಪ್ತಿಯ ಹಿರೇದೋಮಿಯಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ನಾಗಪ್ಪ ಅಣ್ಣಪ್ಪ ಹರಿಕಾಂತ ಎನ್ನುವವರಿಗೆ…

ಡೋಂಗಿ ಪರಿಸರವಾದಿಗಳಿಂದ ಹುಬ್ಬಳ್ಳಿ-ಅಂಕೋಲಾ ರೈಲ್ವೆ ಯೋಜನೆ ನೆನೆಗುದಿಗೆ: ರಾಮು ನಾಯ್ಕ್ ಆರೋಪ

ಯಲ್ಲಾಪುರ: ಹುಬ್ಬಳ್ಳಿ-ಅಂಕೋಲಾ ರೈಲ್ವೆ ಯೋಜನೆ ನೆನೆಗುದಿಗೆ ಬೀಳಲು ಡೋಂಗಿ ಪರಿಸರವಾದಿಗಳೇ ಕಾರಣ ಎಂದು ನಾಗರಿಕ ವೇದಿಕೆ ಅಧ್ಯಕ್ಷ ರಾಮು ನಾಯ್ಕ್ ಆರೋಪಿಸಿದ್ದಾರೆ.…

ನಾಳೆ ದೇಶದಾದ್ಯಂತ ನೀಟ್ ಪರೀಕ್ಷೆ: ಪರೀಕ್ಷೆಗೆ ಹಾಜರಾಗಲು ಕಟ್ಟುನಿಟ್ಟಿನ ನಿಯಮ

ಬೆಂಗಳೂರು: ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕಾಗಿ ರಾಷ್ಟ್ರೀಯ ಅರ್ಹತಾ ಮತ್ತು ಪರೀಕ್ಷೆ (ನೀಟ್) ನಾಳೆ ದೇಶಾದ್ಯಂತ 497 ನಗರಗಳಲ್ಲಿ ನಡೆಯಲಿದೆ. ದೇಶಾದ್ಯಂತ…

ಸಾಗರ ಹೊನ್ನಾವರ ಮುಖ್ಯ ರಸ್ತೆ ಕುಸಿತ: ವಾಹನ ಸಂಚಾರಕ್ಕೆ ಬ್ರೇಕ್.!

ಸಿದ್ದಾಪುರ: ಸಾಗರ-ಹೊನ್ನಾವರ ಮಾರ್ಗದ ಗೇರುಸೊಪ್ಪ ಸೂಳೆಮುರ್ಕಿ ಕ್ರಾಸ್ ಬಳಿ ಭಾರಿ ಪ್ರಮಾಣದಲ್ಲಿ ರಸ್ತೆ ಕುಸಿದಿದ್ದು ರಾಷ್ಟ್ರೀಯ ಹೆದ್ದಾರಿ 69 ರಲ್ಲಿ ವಾಹನ…

ರಾಜ್ಯದಲ್ಲಿ 400 ‘ನಮ್ಮ ಕ್ಲಿನಿಕ್’ ತೆರೆಯಲು ಸರ್ಕಾರ ಚಿಂತನೆ

ಬೆಂಗಳೂರು: ರಾಜ್ಯದಲ್ಲಿ 400 ನಮ್ಮ ಕ್ಲಿನಿಕ್‌ಗಳನ್ನು ತೆರೆಯಲು ಸರ್ಕಾರ ಚಿಂತನೆ ನಡೆಸಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.…

ಕೊರೋನಾ ನಿರ್ವಹಣೆಗೆ ಕೇಂದ್ರ ಬಹಳ ದುಡ್ಡು ಕೊಟ್ಟಿದೆ: ಸಿಎಂ ಬೊಮ್ಮಾಯಿ

ಬೆಂಗಳೂರು: ಸ್ವಾತಂತ್ರ‍್ಯದ ಅಮೃತ ಮಹೋತ್ಸವದ ಭಾಗವಾಗಿ ಕೇಂದ್ರ ಸರ್ಕಾರದ ಸಹಾಯದೊಂದಿಗೆ ರಾಜ್ಯದಲ್ಲಿ ಬೂಸ್ಟರ್ ಡೋಸ್ ನೀಡಲಾಗುತ್ತಿದೆ. ಇದು ಜಗತ್ತಿನಲ್ಲೇ ಅತ್ಯಂತ ದೊಡ್ಡ…

ಕೊರೋನಾ ಕಡಿಮೆಯಾಗಿದೆ ಅಂತಾ ನಿರ್ಲಕ್ಷಿಸಬೇಡಿ.!

ಬೆಂಗಳೂರು: ವಿಶ್ವ ಆರೋಗ್ಯ ಸಂಸ್ಥೆ ಇನ್ನೂ ಕೆಲದಿನಗಳ ಕಾಲ ಕೊವಿಡ್ ಗಂಭೀರತೆ ಇರುವುದಾಗಿ ಹೇಳಿದೆ. ಹೀಗಾಗಿ ಬೂಸ್ಟರ್ ಡೋಸ್ ತೆಗೆದುಕೊಳ್ಳಿ ಎಂದು…

ಮುಂಜಾನೆಯಿಂದಲೇ ಜೋರಾದ ಮಳೆ: ರಸ್ತೆಗಳು ಜಲಾವೃತ: ಸಂಚಾರಕ್ಕೆ ತೊಡಕು

ಗೋಕರ್ಣ: ಶನಿವಾರ ಮುಂಜಾನೆಯಿಂದಲೇ ವರುಣನ ಆರ್ಭಟ ಜೋರಾಗಿದ್ದು ಬಹುತೇಕ ರಸ್ತೆಗಳು ಜಲಾವೃತ ಗೊಂಡಿದೆ. ರಥಬೀದಿ, ಗಂಜಿಗದ್ದೆ ಭಾಗದ ಮುಖ್ಯ ರಸ್ತೆಯಲ್ಲಿ ನೀರು…

ಭಾರೀ ಗಾಳಿ ಮಳೆ: ರಸ್ತೆಗೆ ಉರುಳಿದ ಬೃಹತ್ ಆಲದಮರ

ಹೊನ್ನಾವರ: ತಾಲೂಕಿನ ಅರೇಅಂಗಡಿ ಸಮೀಪ ಬೃಹತ್ ಆಲದ ಮರವೊಂದು ರಸ್ತೆಯಲ್ಲಿ ಬಿದ್ದ ಪರಿಣಾಮ ಒಂದು ಗಂಟೆಗೂ ಅಧಿಕ ಕಾಲ ರಸ್ತೆ ಸಂಚಾರ…

ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡುತ್ತಿದ್ದ ಪುಂಡನಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು.!

ಚಿಕ್ಕಬಳ್ಳಾಪುರ: ಕಾಲೇಜು ವಿದ್ಯಾರ್ಥಿನಿಯರಿಗೆ ಮೂರ್ಛೆ ಹೋಗುವ ಸ್ಪ್ರೇ ಹೊಡೆಯುತಿದ್ದ ಪುಂಡನನ್ನು ಹಿಡಿದು ಸಾರ್ವಜನಿಕರು ಹಿಗ್ಗಾಮುಗ್ಗ ಥಳಿಸಿದ ಘಟನೆ ಚಿಂತಾಮಣಿ ನಗರದ ಮಾರುತಿ…