ಶಿರಸಿ: ರಾಷ್ಟ್ರದ ಪ್ರತಿಯೊಬ್ಬರ ಮನೆಯಲ್ಲಿ ರಾಷ್ಟ್ರ ಭಕ್ತಿ ಮೂಡಿಸುವ ನಿಟ್ಟಿನಲ್ಲಿ ಹರ್ ಘರ್ ತಿರಂಗಾ ಕಾರ್ಯಕ್ರಮ ಸರ್ಕಾರದಿಂದ ಹಮ್ಮಿಕೊಳ್ಳಲಾಗುತ್ತಿದ್ದು ಜಿಲ್ಲೆಯಲ್ಲಿಯೂ ಈ…
UttaraKannada
ವಿದ್ಯುಕ್ತವಾಗಿ ಚಾಲನೆಗೊಂಡ ಭಟ್ಕಳ ಮಾರಿ ಜಾತ್ರೆ
ಭಟ್ಕಳ: ತಾಲೂಕಿನ ಸುಪ್ರಸಿದ್ದ ಮಾರಿ ಜಾತ್ರೆಯು ಬುಧವಾರದಂದು ಬೆಳಿಗ್ಗೆ 5.30ಕ್ಕೆ ಇಲ್ಲಿನ ಮಾರಿಕಾಂಬಾ ದೇವಸ್ಥಾನದ ಗದ್ದುಗೆ ಏರುವುದರ ಮೂಲಕ ವಿದ್ಯುಕ್ತವಾಗಿ ಚಾಲನೆಗೊಂಡಿತು.…
ಜಿಲ್ಲೆಯ ಅಭಿವೃದ್ಧಿಗೆ ಸಾಂಘಿಕ ಹೋರಾಟ ನಡೆಸಲಾಗುವುದು – ಶ್ರೀನಿವಾಸ್ ಪೂಜಾರಿ
ಹೊನ್ನಾವರ: ಉತ್ತರಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಸಾಂಘಿಕ ಹೋರಾಟ ನಡೆಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ…
ಜುಲೈ 27, 28 ರಂದು ಭಟ್ಕಳದಲ್ಲಿ ಮದ್ಯ ನಿಷೇಧ.!
ಭಟ್ಕಳ: ತಾಲೂಕಿನಲ್ಲಿ ಮಾರಿಕಾಂಬಾ ದೇವಿ ಜಾತ್ರೆಯು ಜು.26 ರಿಂದ 28 ವರೆಗೆ ನಡೆಯಲಿದೆ. ಜಾತ್ರೆಯ ಸಮಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ…
ನಿರ್ಜನ ಪ್ರದೇಶದಲ್ಲಿ ಅಪರಿಚಿತ ಶವ ಪತ್ತೆ.! ಅಂತ್ಯಕ್ರಿಯೆ ನೆರವೇರಿಸಲು ಸಹಕರಿಸಿದ ಸಮಾಜ ಸೇವಕ ಮಂಜು ಮುಟ್ಟಳ್ಳಿ
ಭಟ್ಕಳ: ತಾಲೂಕಿನ ಜಾಲಿ ಪಟ್ಟಣ ಪಂಚಾಯತ ವ್ಯಾಪ್ತಿಯ ಕಾರಗದ್ದೆ ಹುರುಳಿಗೊಂಡರಕೇರಿಯ ನಿರ್ಜನ ಪ್ರದೇಶದಲ್ಲಿ ಅಪರಿಚಿತ ಶವವೊಂದು ಅಸ್ಥಿ ಪಂಜರದ ರೂಪದಲ್ಲಿ ಪತ್ತೆಯಾಗಿದೆ.…
40 ಕ್ಕೂ ಹೆಚ್ಚು ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ ಖಾಕಿ ಬಲೆಗೆ.!
ಮುಂಡಗೋಡ: ಹಲವು ಕಡೆ ಮನೆಗಳ್ಳತನ ಹಾಗೂ 40 ಕ್ಕೂ ಹೆಚ್ಚು ಕಳ್ಳತನ ಆರೋಪವಿರುವ ಖದೀಮನನ್ನ ಕಂಬಿಹಿAದೆ ಕಳಿಸುವಲ್ಲಿ ಮಂಗಳವಾರ ಪೊಲೀಸರು ಯಶಸ್ವಿಯಾಗಿದ್ದಾರೆ.…
ಹರ್ ಘರ್ ತಿರಂಗಾ ಅಭಿಯಾನ ಯಶಸ್ಸಿಗೆ ಸಿದ್ಧತೆ ನಡೆಸುವಂತೆ ಜಿಲ್ಲಾಧಿಕಾರಿ ಸೂಚನೆ
ಕಾರವಾರ: 75ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ದೇಶದಲ್ಲಿ ಹರ್ ಘರ್ ತಿರಂಗಾ ಅಭಿಯಾನವನ್ನು ಆಗಸ್ಟ್ 13 ರಿಂದ 15 ರವರೆಗೆ ಹಮ್ಮಿಕೊಳ್ಳಲಾಗುತ್ತಿದ್ದು, ಈ…
ಎರಡು ಕಾಲು ಕಳೆದುಕೊಂಡು ಜನಿಸಿದ ಮುದ್ದಾದ ಕರು.!
ಗೋಕರ್ಣ: ಹುಟ್ಟುವಾಗಲೇ ತನ್ನ ಎರಡು ಕಾಲುಗಳನ್ನು ಕಳೆದುಕೊಂಡ ಆಕಳ ಕರುವೊಂದರ ಜನನವಾಗಿದೆ. ಈ ಕರು ನೋಡಲು ತುಂಬಾ ಮುದ್ದಾಗಿದ್ದು ತಾಲೂಕಿನ ಪ್ರಕಾಶ…
ನೆರೆ ಬಾಧಿತ ಪ್ರದೇಶದ ಕುಟುಂಬಗಳಿಗೆ ಶಾಶ್ವತ ಪರಿಹಾರ ಒದಗಿಸಿ
ಹೊನ್ನಾವರ: ತಾಲೂಕಿನ ಹೊಸಾಕುಳಿ ಗ್ರಾ.ಪಂ ವ್ಯಾಪ್ತಿಯ ನೆರೆ ಪ್ರದೇಶಗಳಾದ ಶಶಿಹಿತ್ಲ, ದೊಡ್ಡಹಿತ್ಲ, ಗೊಳಿಬೈಲು, ಭಾಸ್ಕೇರಿ, ಗಜನಕೇರಿ, ಮಡಿವಾಳಕೇರಿ, ಹೆಬ್ಬಾರ್ತಕೇರಿಯ 114 ಕುಟುಂಬಗಳಿಗೆ…
ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಪೊಲೀಸರ ಮನವಿ
ಕಾರವಾರ: ಕೆಲಸಕ್ಕೆಂದು ಮನೆಯಿಂದ ಹೊರ ಹೋದ ವ್ಯಕ್ತಿಯೋರ್ವ ಮನೆಗೆ ವಾಪಸ್ಸಾಗದೇ ನಾಪತ್ತೆಯಾಗಿರುವ ಕುರಿತು ಕಾರವಾರ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದೆ. ಆತನ…