ಕಾರವಾರ: ಶಿಕ್ಷಣದ ಬಗ್ಗೆ ಕಾರವಾರ ಅಂಕೋಲಾ ಶಾಸಕಿ ರೂಪಾಲಿ ನಾಯ್ಕ ಅವರಿಗೆ ಇರುವ ಕಾಳಜಿಯನ್ನು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ…
UttaraKannada
ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಹಲ್ಲೆ: ಪ್ರಕರಣ ದಾಖಲು
ಮುರ್ಡೇಶ್ವರ: ಮುರ್ಡೇಶ್ವರ ನಾಕಾ ಬಳಿ ನಿಂತಿದ್ದ ಯುವಕನ ಮೇಲೆ ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದರ್ಶನ ಈಶ್ವರ…
ಶಿರಾಲಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಹೊಸ ಆಂಬುಲೆನ್ಸ್
ಭಟ್ಕಳ: ಪ್ರದೇಶಾಭಿವೃದ್ಧಿ ಯೋಜನೆ ಅಡಿಯಲ್ಲಿ ಶಿರಾಲಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಮಂಜೂರಾದ ಹೊಸ ಆಂಬುಲೆನ್ಸ್ ನ್ನು ಶಾಸಕ ಸುನೀಲ ನಾಯ್ಕ ಜನರ…
ಅಕ್ಕಿ ಗೋಡೌನ್ ಮೇಲೆ ರೈಡ್.! ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನೂರಾರು ಕ್ವಿಂಟಾಲ್ ಅಕ್ಕಿ ವಶ.!
ಭಟ್ಕಳ: ಅಕ್ರಮ ಪಡಿತರ ಅಕ್ಕಿಯನ್ನು ಸಂಗ್ರಹಿಸಿದ ಮಾಹಿತಿ ತಿಳಿದು ಕಡಸಲಗದ್ದೆಯ ಕ್ಯಾಶ್ಯು ಗೋದಾಮಿನ ಮೇಲೆ ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ ನಡೆಸಿ 900…
ಸರ್ಕಾರದ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಿ: ಉಳ್ವೇಕರ್
ಹೊನ್ನಾವರ: ವಾಜಪೇಯಿ ನಗರ ವಸತಿ ಯೋಜನೆ ಮತ್ತು ಡಾ.ಬಿ.ಆರ್ ಅಂಬೇಡ್ಕರ್ ವಸತಿ ಯೋಜನೆಯಡಿ ಮಂಜೂರಾದ ಫಲಾನುಭವಿಗಳಿಗೆ ಆದೇಶ ಪತ್ರ ವಿತರಣಾ ಕಾರ್ಯಕ್ರಮ…
ಬಿ.ಎಚ್ ರೋಡ್‌ನಲ್ಲಿ ಲಘು ವಾಹನ ಸಂಚಾರಕ್ಕೆ ಅವಕಾಶ
ಕಾರವಾರ: ಹೊನ್ನಾವರ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ೬೯ ಲಘು ವಾಹನ ಸಂಚಾರಕ್ಕೆ ಮುಕ್ತವಾಗಿದೆ. ಭಾರಿ ಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ ಆಗಿದ್ದರಿಂದ ಸಾರ್ವಜನಿಕರ…
ಬಿ.ಕೆ ಹರಿಪ್ರಸಾದ್ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ
ಶಿರಸಿ: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ವಿರುದ್ಧ ಇ.ಡಿ ವಿಚಾರಣೆ ಖಂಡಿಸಿ ಶಿರಸಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬಿಕೆ ಹರಿಪ್ರಸಾದ್ ನೇತೃತ್ವದಲ್ಲಿ ಪ್ರತಿಭಟನೆ…
ದೇಶದ ಪ್ರಥಮ ಪ್ರಜೆಗೆ ಕಲಾಗೌರವ.!
ಭಾರತದ 15ನೇ ರಾಷ್ಟ್ರಪತಿಯಾಗಿ ಆಯ್ಕೆಯಾದ ದ್ರೌಪದಿ ಮುರ್ಮು ಅವರಿಗೆ ಎಲ್ಲೆಡೆಯಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಬುಡಕಟ್ಟು ಸಮುದಾಯದ ಮಹಿಳೆ ಆಯ್ಕೆ ಪ್ರಕ್ರಿಯೆಗೆ…
ಜನಸಾಮಾನ್ಯರಿಗೆ ತೊಂದರೆಯಾಗುವ ಕಡೆ ಗಣಿಗಾರಿಕೆಗೆ ಲೈಸನ್ಸ್ ನೀಡಬೇಡಿ: ಡಿಸಿ ಸೂಚನೆ
ಕಾರವಾರ: ಗಣಿ ಮತ್ತು ಕಲ್ಲುಪುಡಿ ಮಾಡುವ ಘಟಕಗಳಿಗೆ ಲೈಸನ್ಸ್ ನೀಡುವ ಮುನ್ನ ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಬೇಕು. ಒಂದು ವೇಳೆ…
ಕೇಂದ್ರೀಯ ಅಧಿಕಾರಿಗಳ ತಂಡದಿಂದ ಕೋಟಿತೀರ್ಥ ಸ್ವಚ್ಛತಾ ಕಾಮಗಾರಿ ವೀಕ್ಷಣೆ
ಗೋಕರ್ಣ: ಕೇಂದ್ರ ಸರ್ಕಾರದ ಜಲಶಕ್ತಿ ಅಭಿಯಾನದ ಕೇಂದ್ರೀಯ ಅಧಿಕಾರಿಗಳ ತಂಡ ಕೋಟಿತೀರ್ಥಕ್ಕೆ ಭೇಟಿ ನೀಡಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು. ಕೋಟಿತೀರ್ಥ ಮತ್ತು…