ಹಳ್ಳದಲ್ಲಿ ಕೊಚ್ಚಿಹೋದ ಹಸು

ಯಲ್ಲಾಪುರ: ಮೇಯಲು ಹೋದ ಹಸು ಹಳ್ಳದಲ್ಲಿ ಕೊಚ್ಚಿ ಹೋಗಿ ಮೃತಪಟ್ಟ ಘಟನೆ ತಾಲೂಕಿನ ಕುಂದರಗಿ ಗ್ರಾ.ಪಂ ವ್ಯಾಪ್ತಿಯ ಮಜ್ಜಿಗೆಹಳ್ಳದಲ್ಲಿ ನಡೆದಿದೆ. ಟಕ್ಕು…

ವಿದ್ಯುತ್ ಶಾರ್ಟ್ ಸರ್ಕ್ಯುಟ್: ಬೇಕರಿ ಸುಟ್ಟು ಭಸ್ಮ.!

ಶಿರಸಿ: ವಿದ್ಯುತ್ ಶಾರ್ಟ್ ಸರ್ಕ್ಯುಟ್ ನಿಂದ ಬೇಕರಿಗೆ ಬೆಂಕಿ ಬಿದ್ದ ಘಟನೆ ತಾಲೂಕಿನ ಕೊರ್ಲಕಟ್ಟಾದಲ್ಲಿ ನಡೆದಿದೆ. ಮಹಂತೇಶ್ ಮಾಳಂಜಿ ಎನ್ನುವವರಿಗೆ ಸೇರಿದ್ದ…

ಕಾರವಾರದಲ್ಲಿ ಶನಿವಾರವೇ ವಾರದ ಸಂತೆ

ಕಾರವಾರ: ಆ.15 ಸೋಮವಾರದಂದು ಸ್ವಾತಂತ್ರ್ಯೋತ್ಸವದ ನಿಮಿತ್ತ ಕಾರವಾರ ನಗರದಲ್ಲಿ ಭಾನುವಾರ ನಡೆಯುವ ವಾರದ ಸಂತೆಯನ್ನು ಶನಿವಾರ ನಡೆಸಲಾಗುತ್ತದೆ ಎಂದು ನಗರಸಭೆ ಆಯುಕ್ತರು…

ಪೊಲೀಸ್ ಸಿಬ್ಬಂದಿಗಳಿಗೆ ರಾಖಿ ಕಟ್ಟುವ ಮೂಲಕ ರಕ್ಷಾಬಂಧನ ಆಚರಣೆ

ಭಟ್ಕಳ: ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಶಿವಾನಿ ಶಾಂತಾರಾಮ ನೇತೃತ್ವದಲ್ಲಿ ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ಸಿಬ್ಬಂದಿಗಳಿಗೆ ರಾಖಿ ಕಟ್ಟುವ ಮೂಲಕ ರಕ್ಷಾಬಂಧನ…

ಕಾರು, ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು

ಯಲ್ಲಾಪುರ: ಕಾರು ಹಾಗೂ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಗುಳ್ಳಾಪುರ ಸಮೀಪದ…

ವಿದ್ಯುತ್ ವಿಧೇಯಕ ವಾಪಸ್ಸಿಗೆ ಒತ್ತಾಯಿಸಿ ಪ್ರತಿಭಟನೆ

ಅಂಕೋಲಾ: ವಿದ್ಯುತ್ ವಿಧೇಯಕ 2022 ವಾಪಸ್ಸಿಗೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿ, ತಹಶೀಲ್ದಾರರ ಮೂಲಕ…

ಇಂದು ಬಿಜೆಪಿ ಯುವಮೋರ್ಚಾದಿಂದ ಹೊನ್ನಾವರದಲ್ಲಿ ಬೃಹತ್ ಬೈಕ್ ರ‍್ಯಾಲಿ

ಹೊನ್ನಾವರ: ಸ್ವಾತಂತ್ರ್ಯದ ಅಮೃತ ಮಹೋತ್ಸವ ಪ್ರಯುಕ್ತ ಹರ್ ಘರ್ ತಿರಂಗಾ ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರಲ್ಲಿ ದೇಶಾಭಿಮಾನ ಪ್ರೇರೇಪಿಸಲು ಬಿಜೆಪಿ ಯುವಮೋರ್ಚಾ ಹೊನ್ನಾವರ…

ತಾಲೂಕು ಘಟಕದ ಕನ್ನಡ ಸಾಹಿತ್ಯ ಪರಿಷತ್ತಿನಿಂದ ದತ್ತಿ ಉಪನ್ಯಾಸ ಕಾರ್ಯಕ್ರಮ

ಮುಂಡಗೋಡ: ತಾಲೂಕಿನ ಅಂದಲಗಿ ಸರಕಾರಿ ಪ್ರೌಢ ಶಾಲೆಯಲ್ಲಿ ಜಿಲ್ಲೆಯ ತಾಲೂಕಾ ಘಟಕದ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಎಸ್.ಆರ್ ಪಾಟೀಲ ಹಾಗೂ ನೀಲವ್ವ…

30 ಪೌರಕಾರ್ಮಿಕರಿಗೆ ಅರೆ ಸರ್ಕಾರಿ ಅಭಿನಂದನಾ ಪತ್ರ ವಿತರಣೆ

ಹೊನ್ನಾವರ: ಭಾರತದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಮುಖ್ಯಮಂತ್ರಿಗಳು ನೀಡಿದ ಅರೆ ಸರ್ಕಾರಿ ಅಭಿನಂದನಾ ಪತ್ರವನ್ನು ವಿತರಿಸಲಾಯಿತು. ಹೊನ್ನಾವರ ಪಟ್ಟಣ ಪಂಚಾಯತ್…

ಯುವಮೋರ್ಚಾ ವತಿಯಿಂದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಬೃಹತ್ ಬೈಕ್ ಜಾಥಾ

ಕಾರವಾರ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಕಾರವಾರ ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ವತಿಯಿಂದ ಬೃಹತ್ ಬೈಕ್ ಜಾಥಾ ಆಯೋಜಿಸಲಾಗಿತ್ತು. ನಗರ…