ಹಳ್ಳದಲ್ಲಿ ಕೊಚ್ಚಿಹೋದ ಹಸು

ಯಲ್ಲಾಪುರ: ಮೇಯಲು ಹೋದ ಹಸು ಹಳ್ಳದಲ್ಲಿ ಕೊಚ್ಚಿ ಹೋಗಿ ಮೃತಪಟ್ಟ ಘಟನೆ ತಾಲೂಕಿನ ಕುಂದರಗಿ ಗ್ರಾ.ಪಂ ವ್ಯಾಪ್ತಿಯ ಮಜ್ಜಿಗೆಹಳ್ಳದಲ್ಲಿ ನಡೆದಿದೆ. ಟಕ್ಕು…

ಕಾರು, ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು

ಯಲ್ಲಾಪುರ: ಕಾರು ಹಾಗೂ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಗುಳ್ಳಾಪುರ ಸಮೀಪದ…

ಅಮೃತಮಹೋತ್ಸವದ ಅಂಗವಾಗಿ ಉಚಿತ ನೇತ್ರ ತಪಾಸಣಾ ಶಿಬಿರ

ಯಲ್ಲಾಪುರ: ಸ್ವಾತಂತ್ರ್ಯದ ಅಮೃತಮಹೋತ್ಸವದ ಅಂಗವಾಗಿ ತಾಲೂಕಿನ ಕಿರವತ್ತಿ ಸಮುದಾಯ ಭವನದಲ್ಲಿ ಗ್ರಾ.ಪಂ.ಕಿರವತ್ತಿ, ವೀರ ಶಿವಾಜಿ ಸೇನೆ, ಐಕ್ಯತಾ ಸೇವಾ ಸಂಸ್ಥೆಯ ಆಶ್ರಯದಲ್ಲಿ…

ಲಾರಿಗಳ ನಡುವೆ ಡಿಕ್ಕಿ: ಓರ್ವ ಸಾವು

ಯಲ್ಲಾಪುರ: ತಾಲೂಕಿನ ಹಿಟ್ಟಿನಬೈಲ್ ಬಳಿ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಲಾರಿಗಳ ನಡುವೆ ಡಿಕ್ಕಿ ಸಂಭವಿಸಿ ಒರ್ವ ಮೃತಪಟ್ಟು, ಮೂವರು ಗಾಯಗೊಂಡ…

ಹುಬ್ಬಳ್ಳಿ – ಅಂಕೋಲಾ ರೈಲ್ವೆ ಯೋಜನೆ ಕುರಿತು ಆ.16 ರಂದು ಯಲ್ಲಾಪುರದಲ್ಲಿ ವಿಚಾರ ಸಂಕಿರಣ

ಯಲ್ಲಾಪುರ: ಶತಮಾನದ ಕನಸಾದ ಹುಬ್ಬಳ್ಳಿ- ಅಂಕೋಲಾ ರೈಲು ಯೋಜನೆ ನೆನಗುದಿಗೆ ಬಿದ್ದಿದ್ದು, ಯೋಜನೆ ಶೀಘ್ರ ಅನುಷ್ಠಾನಕ್ಕೆ ಆಗಬೇಕಾದ ಕಾರ್ಯಗಳ ಕುರಿತು ವಿಚಾರ…

ಲೈನ್ ಮೇಲೆ ಮರದ ಟೊಂಗೆ ಬಿದ್ದು ವಿದ್ಯುತ್ ವ್ಯತ್ಯಯ

ಯಲ್ಲಾಪುರ: ಮಳೆ-ಗಾಳಿಯ ಪರಿಣಾಮ ಯಲ್ಲಾಪುರ-ಶಿರಸಿ ರಸ್ತೆಯ ಸವಣಗೇರಿ ಬಳಿ ವಿದ್ಯುತ್ ಲೈನ್ ಮೇಲೆ ಮರದ ಟೊಂಗೆ ಬಿದ್ದು ವಿದ್ಯುತ್ ವ್ಯತ್ಯಯ ಉಂಟಾಯಿತು.…

ಸತೀಶ ಕಟ್ಟಿಗೆ ಅವರ ಬದುಕು ಎಲ್ಲರಿಗೂ ಮಾದರಿಯಾಗಬೇಕು: ಜಯರಾಮ ಬೊಳ್ಳಾಜೆ

ಯಲ್ಲಾಪುರ: ಬದುಕನ್ನು ಸಂಪೂರ್ಣವಾಗಿ ಸಮಾಜಕ್ಕೆ ಸಮರ್ಪಿಸಿಕೊಂಡಿದ್ದ ಸತೀಶ ಕಟ್ಟಿಗೆ ಅವರ ಬದುಕು ಎಲ್ಲರಿಗೂ ಮಾದರಿಯಾಗಬೇಕು ಎಂದು ಆರ್.ಎಸ್.ಎಸ್ ಪರ್ಯಾವರಣ ಪ್ರಮುಖ ಜಯರಾಮ…

ಮನೆಯ ಗೋಡೆ ಕುಸಿತ

ಯಲ್ಲಾಪುರ: ತಾಲೂಕಿನಲ್ಲಿ ಜೋರಾದ ಮಳೆಯ ಪರಿಣಾಮ ಇಡಗುಂದಿ ಗ್ರಾ.ಪಂ ವ್ಯಾಪ್ತಿಯ ಗುಳ್ಳಾಪುರದಲ್ಲಿ ಮನೆಯ ಗೋಡೆ ಕುಸಿದು ಹಾನಿಯಾಗಿದೆ.ಕಮಲಾ ಚಿದಂಬರ ಸಿದ್ದಿ ಎಂಬವರಿಗೆ…

ಹರ್ ಘರ್ ತಿರಂಗಾ ಅಭಿಯಾನದ ಜಾಗೃತಿ ಜಾಥಾ

ಯಲ್ಲಾಪುರ: ಹರ್ ಘರ್ ತಿರಂಗಾ ಅಭಿಯಾನದ ಕುರಿತು ಬಿಜೆಪಿ ಮಂಡಲದ ವತಿಯಿಂದ ಪಟ್ಟಣದಲ್ಲಿ ಜಾಗೃತಿ ಜಾಥಾ ನಡೆಯಿತು. ಕಾರ್ಮಿಕ ಸಚಿವ ಶಿವರಾಮ…

ಶಾಲಾ ಶತಮಾನೋತ್ಸವ ಪ್ರಯುಕ್ತ ಗಿಡ ನೆಡುವ ಅಭಿಯಾನ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶತಮಾನೋತ್ಸವದ ಪ್ರಯುಕ್ತ 100 ಗಿಡ ನೆಡುವ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಹಿರಿಯರಾದ…